9:00 AM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು