9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೇರಳದ ಗುರುಕುಲಂ ಕಲಾರಿ ಸಂಸ್ಥೆಯ ಗುರುಗಳಿಗೆ ವಿಧಾನಸಭೆ ಸ್ಫೀಕರ್ ಕಚೇರಿಯಲ್ಲಿ ಸನ್ಮಾನ

22/02/2024, 21:56

ಬೆಂಗಳೂರು(reporterkarnataka.com): ಕೇರಳ ರಾಜ್ಯದ ತ್ರಿಶೂಲ್ ಜಿಲ್ಲೆಯ ಯಲವಲ್ಲಿ ಗ್ರಾಮದಲ್ಲಿ ಶ್ರೀ ಗುರುಕುಲಂ ಕಲಾರಿ ಸಂಸ್ಥೆಯು ನಡೆಸುವ ಪ್ರಾಚೀನ ಕಲೆಯಾದ ಕಳರಿಪಯಟ್ಟು ಕಲಾರಿ ಮರ್ಮ ಚಿಕಿತ್ಸೆ ಮತ್ತು ಕಲಾರಿ ಯೋಗ ಚಿಕಿತ್ಸೆ ಯೋಗ ಪದ್ಧತಿಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸುವಲ್ಲಿ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಚಿಕಿತ್ಸಕರು ಹಾಗೂ ಗುರುಗಳಾದ ಆಂಟೋನಿ ಗುಳ್ಳಲ್, ವಿಜೇಶ್, ರವಿ, ರೋಷನ್ ಮತ್ತು ಗೀತಾ ಅವರನ್ನು ವಿಧಾನಸಭೆ ಸ್ಪೀಕರ್ ಅವರ ಕಚೇರಿಯಲ್ಲಿ ಗುರುವಾರ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ವಿಧಾನ ಪರಿಷತ್ತಿನ ಸದಸ್ಯರುಗಳಾದ ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್ ಮತ್ತು ಅರವಿಂದ ಕುಮಾರ್ ಅರಳ ಹಾಗೂ ಇತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು