11:21 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮಂಗಳೂರು: 24ರಂದು ಫಾತಿಮಾ ರಲಿಯಾರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

22/02/2024, 22:15

ಮಂಗಳೂರು(reporterkarnataka.com): ಫಾತಿಮಾ ರಲಿಯಾ ಅವರ ಕವನ ಸಂಕಲನ ‘ಅವಳ ಕಾಲು ಸೋಲದಿರಲಿ’ ಬಿಡುಗಡೆ ಸಮಾರಂಭ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಫೆ. 24ರಂದು ಸಂಜೆ‌ 3 ಗಂಟೆಗೆ ನಡೆಯಲಿದೆ.

ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಪುಸ್ತಕವನ್ನು ‘ಉಡುಗೊರೆ ಪ್ರಕಾಶನ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾ ಅವರ ಮೂರನೇ ಕೃತಿಯಾಗಿದೆ. ಹಿಂದಿನ ಎರಡು ಕೃತಿಗಳಾದ ‘ಕಡಲು ನೋಡಲು ಹೋದವಳು’ ಮತ್ತು ‘ಒಡೆಯಲಾರದ ಒಡಪು’ ಅನ್ನು ಕ್ರಮವಾಗಿ ಅಹರ್ನಿಶಿ ಪ್ರಕಾಶನ ಮತ್ತು ಸಂಕಥನ ಪ್ರಕಟಿಸಿದೆ. ಮೂರೂ ಕೃತಿಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು