7:04 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಪಾಪಿ ಚಿಕ್ಕಪ್ಪನಿಂದ ಅತ್ಯಾಚಾರ: ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

11/08/2021, 10:03

ಮೂಡುಬಿದಿರೆ(reporterkarnataka.com):  ಅಪ್ರಾಪ್ತ ವಯಸ್ಸಿನ ಸ್ವಂತ ಅಣ್ಣನ ಮಗಳ ಮೇಲೆ ಚಿಕ್ಕಪ್ಪ ಅತ್ಯಾಚಾರ ನಡೆಸಿದ ಭಯಾನಕ ಘಟನೆ ಮೂಡುಬಿದಿರೆ ಠಾಣೆ ವ್ಯಾಪ್ತಿಯ ತೆಂಕಮಿಜಾರು ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ಗೆಳತಿಯರು ಜತೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಡ್ಡ ಪ್ರದೇಶದಲ್ಲಿ ಆಕೆಯ ಚಿಕ್ಕಪ್ಪ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ್ದಾನೆ.

ಆಗ ಜತೆಗಿದ್ದ ಗೆಳತಿ ಹೆದರಿ ಓಡಿ ಹೋಗಿದ್ದಾಳೆ. ನಂತರ ಪಾಪಿ ಚಿಕ್ಕಪ್ಪ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಮೂಡುಬಿದಿರೆ ಪೊಲೀಸರು ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು