1:35 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ:  ಸಿಎಂ ಆದ ಬಳಿಕ ಮೊದಲ ಭೇಟಿ; ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಅವಲೋಕನ

11/08/2021, 15:56

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು