11:05 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಥಣಿಯ ಹಲ್ಯಾಳದ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ 

11/08/2021, 19:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಧರ್ಮಸ್ಥಳ ಸ್ವಸಹಾಯ ಸಂಘದ ಎಲ್ಲ ಮಹಿಳೆಯರು ಸೇರಿ ದೇವಸ್ಥಾನದ ಸುತ್ತ ಮುತ್ತಲು ಸ್ವಚ್ಛತೆಯನ್ನು ಮಾಡಿದರು. ನಂತರದಲ್ಲಿ ದೇವಸ್ಥಾನದ ಕಮಿಟಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ವತಿಯಿಂದ ಕಸದ ಬುಟ್ಟಿಯಲ್ಲಿ ನೀಡಲಾಯಿತು.

ಈ ವೇಳೆ ಮಾತನಾಡಿದ ಸವಿತಾ ದೇಸಾಯಿ, ಪ್ರತಿವರ್ಷದಂತೆ ಈ ವರ್ಷವೂ ಇಂತಹ ಗ್ರಾಮೀಣ ಮಟ್ಟದ ಸ್ವಚ್ಛತಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಮಾಡುತ್ತಾ ಬಂದಿದ್ದೇವೆ. ಗ್ರಾಮೀಣ  ಮಟ್ಟದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಬಂದಾಗ  ಮೂಡಿಸುವುದು ಬಹಳ ಪ್ರಮುಖವಾಗಿದೆ. ಆದಷ್ಟು ಗ್ರಾಮೀಣ ಪ್ರದೇಶದ ಜನರು ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂದರು. 

ಇತ್ತೀಚಿನ ಸುದ್ದಿ

ಜಾಹೀರಾತು