6:11 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಮಂಗಳೂರಿನ ಸಂತ ತೆರೆಜಾ ಚರ್ಚಿನಲ್ಲಿ 3 ದಿನಗಳ ಧ್ಯಾನ ಕೂಟ ಉದ್ಘಾಟನೆ

05/03/2024, 20:37

ಮಂಗಳೂರು(reporterkarnataka.com): ನಗರದ ಸಂತ ತೆರೆಜಾ ಚರ್ಚಿನಲ್ಲಿ ತಪಸ್ಸು ಕಾಲದ 3 ದಿನದ ಧ್ಯಾನ ಕೂಟವನ್ನು ಬೈಬಲ್‌ಗೆ ಹೂವನ್ನು ಅರ್ಪಿಸುವ ಮೂಲಕ ಉದ್ಘಾಟಿಸಲಾಯಿತು.

ಧ್ಯಾನ ಕೂಟವನ್ನು ನಡೆಸಿಕೊಡುವ ಶಿವಮೊಗ್ಗ ಧರ್ಮಕ್ಷೇತ್ರದ ವಂ| ಫಾ| ರೋಮನ್ ಪಿಂಟೊರವರು ಬೈಬಲಿಗೆ ನಮಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಆಲ್ಬನ್ ಡಿ’ಸೋಜ , ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಆಧ್ಯಾತ್ಮಿಕ ಸಮಿತಿಯ ಸಂಯೋಜಕಿ ಪ್ರೆಸಿಲ್ಲಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು