6:27 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಶಿವರಾತ್ರಿ: ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತರಿಂದ ಪಾದಯಾತ್ರೆ; ಶ್ರೀ ಕ್ಷೇತ್ರದಲ್ಲಿ ಭಾರೀ ಜನಸಾಗರ

06/03/2024, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಿವರಾತ್ರಿಯ ಪ್ರಯುಕ್ತ ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತಾಧಿಗಳು ಪಾದಯಾತ್ರೆ ನಡೆಸಿದ್ದಾರೆ.
ಸಾಗರೋಪಾದಿಯಲ್ಲಿ ಧರ್ಮಸ್ಥಳಕ್ಕೆ ಭಕ್ತರ ದಂಡು ಪಾದಯಾತ್ರೆಯಲ್ಲಿ ತೆರಳುತ್ತಿದ್ದಾರೆ. ನೂರಾರು ಪ್ರವಾಸಿಗರು ಬಸ್ ನಿಲ್ದಾಣದಲ್ಲಿ ವಿಶ್ರಾಂತಿ ಪಡುತ್ತಿದ್ದಾರೆ. ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ರಾತ್ರಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.


ಹಾಸನ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕುಣಿಗಲ್, ಬೆಂಗಳೂರು, ಕಡೂರು, ತರೀಕೆರೆ ಭಾಗದಿಂದ ಭಕ್ತರ ದಂಡು ಆಗಮಿಸುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಪಾದಯಾತ್ರೆ ಕಷ್ಟ ಹಿನ್ನೆಲೆಯಲ್ಲಿ ಸ್ಥಳೀಯರಿಂದ ಭಕ್ತರಿಗೆ ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಗುತ್ತಿದೆ. ಬಸ್ ನಿಲ್ದಾಣವನ್ನು ಶುಚಿಗೊಳಿಸಿ ನಿದ್ರಿಸಲು ವ್ಯವಸ್ಥೆ ಮಾಡಿಕೊಡಲಾಗಿದೆ.
ರಾತ್ರಿ ಹಗಲು ಎನ್ನದೆ ಭಕ್ತ ಸಮೂಹ ಹರಿದು ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು