10:34 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪಾಕ್ ಪರ ಘೋಷಣೆ ವಿವಾದ; ಪೊಲೀಸ್ ಇಲಾಖೆ ನೀಡುವ ಎಫ್ ಎಸ್ ಎಲ್ ವರದಿಯೇ ಅಂತಿಮವಾದದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ

06/03/2024, 14:21

ಆದಿತ್ಯ ನಾಯಕ್ ಕಾರವಾರ

info.reporterkarnataka@gmail.com

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆನ್ನಲಾದ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ನೀಡುವ ಎಫ್ ಎಸ್ ಎಲ್ ವರದಿಯೇ ಅಂತಿಮವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿರಸಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ, ಖಾಸಗಿ ಸಂಸ್ಥೆಗಳು ನೀಡಿದ ಎಫ್ ಎಸ್ ಎಲ್ ವರದಿಯನ್ನು ಸರಕಾರ ಮಾನ್ಯ ಮಾಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತವಾದದ್ದು. ಬಿಜೆಪಿಯವರು ಖಾಸಗಿ ಸಂಸ್ಥೆ ನೀಡಿದ ಎಫ್ ಎಸ್ ಎಲ್ ವರದಿಯನ್ನು ಮುಂದಿಟ್ಟು ರಾಜ್ಯದ ಜನತೆಯ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು