12:13 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಬ್ರೇಕ್ ಫೇಲ್: ಸಮಯ ಪ್ರಜ್ಞೆಯಿಂದ 70ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿಸಿದ ಚಾಲಕ

08/03/2024, 11:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್ಸೊಂದು ಬ್ರೇಕ್‌ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.


ಬಸ್ಸಿನ ಬ್ರೇಕ್ ಕಂಟ್ರೋಲ್ ತಪ್ಪುತ್ತಿದ್ದಂತೆ ಡಿವೈಡರ್ ಗೆ ಡಿಕ್ಕಿ
ಡಿಕ್ಕಿ ಹೊಡೆಸಿ ಚಾಲಕ ಸಂತೋಷ್ ಅವರು ಬಸ್ ನಿಲ್ಲಿಸಿದ್ದಾರೆ. ಡಿಕ್ಕಿ ಹೊಡೆಯುತ್ತಿದ್ದಂತೆ ಭಾರಿ ಪ್ರಮಾಣದ ಹೊಗೆ ಹೊರಬಂತು. ಬಸ್ ಕಡೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆದ ಹಿನ್ನೆಲೆ ಹರಸಾಹಸ ಪಟ್ಟ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 70ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು