8:07 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ವೆನ್ಲಾಕ್ ಆಸ್ಪತ್ರೆ: 32 ಬೆಡ್ ಗಳ ನೂತನ ಐಸಿಯು ಘಟಕ ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆ

12/08/2021, 12:44

ಮಂಗಳೂರು(reporterkarnataka.com): ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು. 


ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು