4:14 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7…

ಇತ್ತೀಚಿನ ಸುದ್ದಿ

ಸಂವಿಧಾನ ತಿದ್ದುಪಡಿ ಕುರಿತು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ: ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

12/03/2024, 11:23

ಮೂಡಬಿದ್ರೆ(reporterkarnataka.com): ಸಂವಿಧಾನ ತಿದ್ದುಪಡಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.


ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಂಸದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಪಡಿಸಿದರು. ಬಳಿಕ ಸಂಸದರ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೆಲೇರಿಯನ್ ಸಿಕ್ವೇರಾ, ಮೋಹನ್ ಕೋಟ್ಯಾನ್, ಮುಖಂಡರಾದ ರಾಜೇಶ್ ಕಡ್ಲಕೆರೆ, ಪುರಂದರ ದೇವಾಡಿಗ, ಜಯಕುಮಾರ್ ಶೆಟ್ಟಿ, ನಿತಿನ್ ಬೆಳುವಾಯಿ, ಸುರೇಶ್ ಬೋಳಾರ, ವಾಸುದೇವ ನಾಯಕ್, ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು, ಗಣೇಶ್ ಕೋಣಾಜೆ, ವಿವೇಕನಂದ ಶಿರ್ತಾಡಿ, ಶಿವಾನಂದ ಪಾಂಡ್ರು, ಸಂತೋಷ್ ಶೆಟ್ಟಿ ಕೊಡಂಗಲ್ಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು