1:06 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಪುತ್ತಿಲ ಬಿಜೆಪಿಗೆ ಮರು ಸೇರ್ಪಡೆ: ಪುತ್ತೂರು ಕಮಲ ಪಾಳಯದೊಳಗಿನ‌ ವರ್ಷ ಕಾಲದ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ

15/03/2024, 06:35

ಬೆಂಗಳೂರು(reporterkarnataka.com): ಪುತ್ತಿಲ ಪರಿವಾರದ ಮುಖ್ಯಸ್ಥ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಅಭ್ಯರ್ಥಿ ಸೋಲಿಗೆ ಕಾರಣರಾದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಮರು ಸೇರ್ಪಡೆಗೊಂಡಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಪುತ್ತಿಲ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಸುನಿಲ್ ಕುಮಾರ್, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು