2:52 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ

16/03/2024, 22:53

ಕಲಬುರಗಿ(reporterkarnataka.com):ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸಲು ಸಂಸತ್ತಿನ ರೂಪದಲ್ಲಿ ನಾನು ರಕ್ಷಕವಚ ನಿರ್ಮಿಸಲಾಗುವುದು. ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅವರು ಕಲಬುರಗಿಯಲ್ಲಿ ಮತ್ತೊಮ್ಮೆ ಮೋದಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದರು.
ಕರ್ನಾಟಕದಿಂದ ನನಗೆ ಎಲ್ಲಾ ಸುದ್ದಿಗಳು ತಲುಪುತ್ತದೆ, ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ.
ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸಂಸದರು ಗೆದ್ದರೆ, ಕಾಂಗ್ರೆಸ್ ಸರ್ಕಾರಕ್ಕೆ ಭಯ ಹುಟ್ಟಲಿದೆ ಎಂದು ಪ್ರಧಾನಿ ಮೋದಿ ನುಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಭಗವಂತ ಖೂಬಾ, ಶೋಭಾ ಕರಂದ್ಲಾಜೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು