2:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಹಿರಿಯೂರಿನಲ್ಲಿ ಪೊಲೀಸ್ ಪಥ ಸಂಚಲನ

22/03/2024, 18:46

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರು ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಲಕ್ಷ್ಮೀ ನಾರಾಯಣ್ ಪಥಸಂಚಲನಕ್ಕೆ ಚಾಲನೆ ನೀಡಿದರು. ಡಿವೈಎಸ್ಪಿ ಎಸ್. ಚೈತ್ರಾ, ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಸಬ್ ಇನ್ಸ್ಪೆಕ್ಟರ್ ರವರಾದ ಮಂಜುನಾಥ್, ನಾಗರಾಜ್, ಮಹೇಶ್ ಗೌಡ, ಬಾಹುಬಲಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಿ.ಆರ್.ಪಿ. ಎಫ್ ಸಿಬ್ಬಂದಿ ವರ್ಗದವರು ಪಥಸಂಚಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪಥ ಸಂಚಲನ ಸಾಗಿ ಬಂದ ದಾರಿಯಲ್ಲಿ ಅಲ್ಲಲ್ಲೇ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪುಷ್ಪ ಸಿಂಚನ ಮಾಡಿ ಶುಭ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು