ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸುಬ್ರಹ್ಮಣ್ಯ ಸ್ವಾಮೀಜಿಯ ಭೇಟಿ
23/03/2024, 00:12

ಸುಬ್ರಹ್ಮಣ್ಯ(reporterkarnataka.com): ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೀಶ್ ಚೌಟ ಅವರು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.