4:04 AM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರ: ಬೆಂಗಳೂರಿನಲ್ಲಿ ಪಕ್ಷದ ದ.ಕ. ನಾಯಕರ ಸಭೆ; ಸಚಿವ ದಿನೇಶ್ ಗುಂಡೂರಾವ್ ಭಾಗಿ

24/03/2024, 19:42

ಬೆಂಗಳೂರು(reporterkarnataka.com):ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುಂದಿನ ಕಾರ್ಯತಂತ್ರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಿತು.

ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್., ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಗೇರುಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಐವನ್ ಡಿಸೋಜ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಆಲಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು