12:54 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ

26/03/2024, 16:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಕ್ರಮವಾಗಿ ಪರವಾನಗಿ ಇಲ್ಲದ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದಿದೆ.

ಬಣಕಲ್ ಹೋಬಳಿಯ ಬಸನಿ ಹೆಗ್ಗುಡ್ಲು ಗ್ರಾಮದ ಲೋಕೇಶ್ (41) ಎಂಬವರು ಮನೆಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ನಾಡ ಬಂದೂಕು ಮತ್ತು ಚರೆಯನ್ನು ಇಟ್ಟುಕೊಂಡಿದ್ದ ಖಚಿತ ಮಾಹಿತಿ ಪಡೆದ ಬಣಕಲ್ ಪೊಲೀಸರು ದಾಳಿ ನಡೆಸಿ ಒಂಟಿ ನಳಿಕೆಯ ನಾಡ ಬಂದೂಕು ಹಾಗೂ 12 ಚರೆಯನ್ನು ವಶಪಡಿಸಿಕೊಂಡು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು