5:35 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ

27/03/2024, 20:21

ಬೆಳ್ತಂಗಡಿ(reporterkarnataka.com): ಕಾಂಗ್ರೆಸ್’ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್’ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.


ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು