6:40 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ ರೈ ಉಪಸ್ಥಿತಿ

28/03/2024, 14:10

ಬೆಳ್ತಂಗಡಿ(reporterkarnataka.com): ತಾಲೂಕಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.


ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು