2:38 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ

31/03/2024, 11:07

ಸುಳ್ಯ(reporterkarnataka.com): ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಚಿದಾನಂದ ಅವರ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೌರವಿಸಲಾಯಿತು.

ಡಾ. ಚಿದಾನಂದ ಹಾಗೂ ಮನೆಯವರು ಪದ್ಮರಾಜ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಜಿಲ್ಲಾ ಉಸ್ತುವಾರಿ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಕಿರಣ್ ಬುಡ್ಲೆಗುತ್ತು, ವಿಜಯ ಕುಮಾರ್ ಸೊರಕೆ, ಡಾ. ಎನ್.ಎ. ಜ್ಞಾನೇಶ್, ಮಹಮ್ಮದ್ ಕುಂಞಿ ಗೂನಡ್ಕ, ಕೆ.ಎಂ.ಮುಸ್ತಫ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಪಿ.ಎ.ಮಹಮ್ಮದ್, ರಾಜು ಪಂಡಿತ್, ರಂಜಿತ್ ರೈ ಮೇನಾಲ, ಇಸ್ಮಾಯಿಲ್ ಪಡ್ಪಿನಂಗಡಿ, ಸಂಶುದ್ದೀನ್, ಮಹಮ್ಮದ್ ಫವಾಝ್, ಕೇಶವ ಮೊರಂಗಲ್ಲು, ಅಶೋಕ್ ಚೂಂತಾರು, ಧೀರಾ ಕ್ರಾಸ್ತಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು