3:52 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಪುತ್ತೂರು ಮಾಯ್ ದೆ ದೇವುಸ್ ಚರ್ಚ್’ಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

01/04/2024, 18:07

ಪುತ್ತೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸೋಮವಾರ ಪುತ್ತೂರು ಮಯ್ ದೆ ದೇವುಸ್ ಚರ್ಚ್ ಗೆ ಭೇಟಿ ನೀಡಿದರು.

ಚರ್ಚ್ ಧರ್ಮಗುರು ಫಾ. ಲಾರೆನ್ಸ್ ಮಸ್ಕರೇನಸ್ ಪ್ರಾರ್ಥನೆ ಸಲ್ಲಿಸಿ ಮಾತನಾಡುತ್ತಾ, ಪದ್ಮರಾಜ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಅವರ ಶ್ರಮ ಸಫಲವಾಗಲಿ. ಚುನಾವಣೆಯಲ್ಲಿ ಜಯ ಗಳಿಸಲು ದೇವರ ಅವರನ್ನು ಹರಸಲಿ ಎಂದರು.
ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ವಿಜಯ್ ಕುಮಾರ್ ಸೊರಕೆ, ಮಹೇಶ್ಚಂದ್ರ ಸಾಲ್ಯಾನ್, ಶ್ರೀಪ್ರಸಾದ್ ಪಾಣಾಜೆ, ಪುಡಾ ಮಾಜಿ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು