11:12 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬೊಲೆರೋ ಜೀಪ್- ಕಾರು ಮುಖಾಮುಖಿ ಡಿಕ್ಕಿ: 3 ಮಂದಿಗೆ ಸಣ್ಣಪುಟ್ಟ ಗಾಯ, ಆಸ್ಪತ್ರೆಗೆ ದಾಖಲು

02/04/2024, 19:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ವಾಹನಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಬೊಲೆರೋ ಜೀಪ್ ನಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನ ಚಿಕ್ಕಮಗಳೂರಿನಿಂದ ಬಿಳಗಲಿಗೆ ಹೋಗುತ್ತಿದ್ದ ಕಾರು ಡಿಕ್ಕಿಯಾಗಿದೆ.


ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು