5:55 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅದೃಷ್ಟವಶಾತ್ ಮಗು ಸಹಿತ 4 ಮಂದಿ ಪ್ರಯಾಣಿಕರು ಪಾರು

08/04/2024, 14:17

ಬಂಟ್ವಾಳ(reporterkarnataka.com): ಡಸ್ಟರ್ ಕಾರೊಂದು ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ.
ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಇದಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದು ಪಾರಾಗಿದ್ದಾರೆ. ಕಾರಿನ
ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರನ್ನು ನಿಲ್ಲಿಸಲಾಗಿತ್ತು. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು.
ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.
ಘಟನೆ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು