11:57 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

11/04/2024, 10:16

ಮುಂಬೈ(reporterkarnataka.com): ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.‌ ಪೂಜಾರಿ ಭೇಟಿ ನೀಡಿದರು.

ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ. ಶೆಟ್ಟಿ ಅವರು ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೌರವಿಸಿ, ಹಾರೈಸಿದರು.
ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಸಂತೋಷ್ ಜನಾರ್ದನ ಪೂಜಾರಿ, ಭಾರತ್ ಬ್ಯಾಂಕ್‌ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಬಂಟರ ಸಂಘದ ಪ್ರತಿನಿಧಿಗಳು, ಗಣ್ಯರು ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು