7:08 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಹೆಸರಾಂತ ಕ್ರೀಡಾ ಅಂಕಣಕಾರ ಜಗದೀಶ್‌ಚಂದ್ರ ಅಂಚನ್ ಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿ: ತುಮಕೂರಿನಲ್ಲಿ ಪ್ರದಾನ

13/04/2024, 00:37

ತುಮಕೂರು(reporterkarnataka.com): ಬೆಂಗಳೂರಿನ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಹೆಸರಾಂತ ಕ್ರೀಡಾ ಅಂಕಣಕಾರ, ಮಂಗಳೂರಿನ ಎಸ್‌ಸಿಡಿಸಿಸಿ ಕೇಂದ್ರ ಕಚೇರಿ ಉದ್ಯೋಗಿಯಾದ ಎಸ್. ಜಗದೀಶ್‌ಚಂದ್ರ ಅಂಚನ್ ಅವರಿಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ತುಮಕೂರಿನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಕಳೆದ ಮೂರು ದಶಕಗಳಿಂದ ಕ್ರೀಡಾ ಲೇಖನಗಳ ಮೂಲಕ ಗುರುತಿಸಿಕೊಂಡಿರುವ ಜಗದೀಶ್ ಅಂಚನ್, ಇದುವರೆಗೂ ಸುಮಾರು 5 ಸಾವಿರಕ್ಕೂ ಹೆಚ್ಚು ಕ್ರೀಡಾ ಲೇಖನಗಳನ್ನು ಬರೆದಿದ್ದಾರೆ. ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಇವರ ಅಂಕಣಗಳು ಪ್ರಕಟಗೊಂಡಿವೆ. ಮಂಗಳೂರಿನ ಎಸ್‌ಸಿಡಿಸಿಸಿ ಕೇಂದ್ರ ಕಚೇರಿ ಉದ್ಯೋಗಿಯಾಗಿರುವ ಜಗದೀಶ್ ಚಂದ್ರ ಅಂಚನ್ ಹಲವು ಸಂಘ ಸಂಸ್ಥೆಗಳಿಂದ ಗೌರವಿಸಲ್ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು