11:48 PM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಓರ್ವ ಸಾವು; ಮಳೆಗೆ ಮೊದಲ ಬಲಿ

14/04/2024, 01:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಭಾರೀ ಮಳೆಯಾಗಿದ್ದು,‌ ತೋಟಕ್ಕೆ ಹೋಗಿದ್ದ ರೈತ
ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದಲ್ಲಿ ನಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈ ವರ್ಷದ ಮಳೆಗೆ ಮೊದಲ ಬಲಿಯಾಗಿದೆ.
ಅರಳಿಕೊಪ್ಪದ ಶಂಕರ್ (48) ಸಿಡಿಲು ಬಡಿದು ಸಾವು ಕಂಡ ದುರ್ಧೈವಿ.
ಸಂಜೆಯಿಂದ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು