11:11 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಶಿರನಾಳ: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ; ಟ್ರ್ಯಾಕ್ಟರ್, ಬೈಕ್ ಮೆರವಣಿಗೆ

15/08/2021, 11:44

ವಿಜಯಪುರ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಿರನಾಳ ದೊಡ್ಡಿಯ ಅಧ್ಯಕ್ಷ ಮಾಯಪ್ಪ ಲೋಕಂಡೆ ನೇತೃತ್ವದಲ್ಲಿ ಜಯಂತಿ ಆಚರಿಸಲಾಯಿತು.

ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು
ಟ್ರಾಕ್ಟರ್ ಮತ್ತು ಬೈಕ್ ರ್ಯಾಲಿ ನಡೆಸಿದರು. ರಾಯಣ್ಣ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಪುಷ್ಪಾಂಜಲಿ ಸಲ್ಲಿಸಲಾಯಿತು. ಸಂಗೊಳ್ಳಿರಾಯಣ್ಣರ ಅಭಿಮಾನಿಗಳು ಹಳದಿ ವಸ್ತ್ರದಲ್ಲಿ ಕಂಗೊಳಿಸಿದರು. ಮೆರಣಿಯಲ್ಲಿ ಹಳದಿ ಧ್ವಜದ ಪ್ರದರ್ಶನ ಮಾಡಲಾಯಿತು.


ಸಂಗೊಳ್ಳಿರಾಯಣ್ಣ ಅಭಿಮಾನಿಗಳು ಟ್ರಾಕ್ಟರ್ ನಲ್ಲಿ ಕುರಿಗಳ ಮೆರವಣಿಗೆ ನಡೆಸಿದರು.ಸೋಮಣ್ಣ ಲೋಕಂಡೆ, ತಾಯಪ್ಪ ಲೋಕಂಡೆ, ಸಿದ್ದಪ್ಪ ಚೌಗುಲೆ, ಮಲ್ಲು ಲೋಕಂಡೆ, ಮನು ಲೋಕಂಡೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು