8:28 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ: ಮಂಡ್ಯ, ಕೋಲಾರದಲ್ಲಿ ಚುನಾವಣಾ ಪ್ರಚಾರ

17/04/2024, 09:27

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ರಾಹುಲ್ ಅವರು ಮಧ್ಯಾಹ್ನ 1.20ಕ್ಕೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 2..10ಕ್ಕೆ ಮಂಡ್ಯದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿರುವರು. ಸಂಜೆ 4 ಗಂಟೆಗೆ ಕೋಲಾರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುತ್ತಿರುವ ಮಂಡ್ಯ ಕ್ಷೇತ್ರ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು