5:15 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಏಪ್ರಿಲ್ 25, 26ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ

17/04/2024, 17:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 25, 26 ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಮತದಾನ ಪ್ರಕ್ರಿಯೆಯಿಂದ ಮತದಾರ ಹೊರಗುಳಿಯಬಾರದೆಂಬ ಉದ್ದೇಶದಿಂದ ಜಿಲ್ಲಾಡಳಿತ ಈ ಸೂಚನೆ ನೀಡಿದೆ.
ಅತಿ ಹೆಚ್ಚು ಪ್ರವಾಸಿಗರು ಜಿಲ್ಲೆಗೆ ಬರ್ತಿರೋದ್ರಿಂದ ಮನವಿ ಮಾಡಲಾಗಿದೆ. ಚುನಾವಣೆ ದಿನದಂದೂ ರಜೆ ನೀಡೋ ಹಿನ್ನೆಲೆ ಬುಕ್ಕಿಂಗ್ ತೆಗೆದುಕೊಳ್ಳದಂತೆ ಮನವಿ ಮಾಡಿದೆ. ಅತಿ ಹೆಚ್ಚು ಮತದಾನ ನಡೆಸೋ ಉದ್ದೇಶದಿಂದ ಬುಕ್ಕಿಂಗ್ ಕ್ಯಾನ್ಸಲ್ ಗೆ ಸೂಚನೆ ನೀಡಿದೆ.
ಜಿಲ್ಲಾಡಳಿತದಿಂದ ಹೊಂ ಸ್ಟೇ ಮಾಲೀಕರಿಗೆ ಲಿಖಿತವಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು