12:40 PM Sunday28 - April 2024
ಬ್ರೇಕಿಂಗ್ ನ್ಯೂಸ್
ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ…

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು