12:06 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50ನೇ ವರ್ಷದ ಸಂಭ್ರಮ: ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆ

20/04/2024, 16:45

ಮಂಗಳೂರು(reporterkarnataka.com):ಮಂಗಳೂರಿನ ಬೆಥನಿ ಮೇಳದ ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50 ವರ್ಷ ಪೂರೈಸಿದ ಸಂದರ್ಭದಲ್ಲಿ ನಗರದ ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಸಹಾಯಕ ಧರ್ಮಗುರು ವಂ| ಪಾ| ವಿವಿಯನ್ ರೊಡ್ರಿಗಸ್, ಕೊಲ್ಲಗಾಂನ ಚರ್ಚಿನ ಧರ್ಮಗುರು ವಂ| ಪಾ| ರಿತೇಶ್ ರೊಡ್ರಿಗಸ್, ಕಥೋಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಎಲ್. ಜೆ. ಫೆನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು