8:35 PM Sunday27 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ ಪ್ರಚಾರ

23/04/2024, 09:56

ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ

info.reporterkarnataka@gmail.com

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಪ್ರಿಲ್ 26ರಂದು ಬಸವಣ್ಣನ ನಾಡಾದ ವಿಜಯಪುರಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವರು.
ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಬಹಿರಂಗ ಸಭೆಯಲ್ಲಿ ಅವರು ಭಾಗವಹಿಸುವರು‌. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಮುಂತಾದ ನಾಯಕರು ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು