9:31 PM Sunday27 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ ಯಾಚನೆ

23/04/2024, 17:07

ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ನಗರದ ಮೋರ್ಗನ್ಸ್ ಗೇಟ್, ಬೋಳಾರ ಪರಿಸರದಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತಮ ಆಡಳಿತ ನೀಡಿರುವ ಕಾಂಗ್ರೆಸ್ ಮೇಲೆ ಜನರು ಭರವಸೆ ಇಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.
ಎಐಸಿಸಿ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್. ಲೋಬೋ, ಕೆಪಿಸಿಸಿ ಸದಸ್ಯ ಟಿ.ಎಂ. ಶಹೀದ್, ಕಾರ್ಪೋರೇಟರ್ ನವೀನ್ ಡಿಸೋಜ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್ ಕೆ., ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಟಿ.ಎಂ. ಶಹೀದ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು