3:36 PM Wednesday27 - May 2026
ಬ್ರೇಕಿಂಗ್ ನ್ಯೂಸ್
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣ ಸಾವು: ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ದುರ್ಘಟನೆ

23/04/2024, 20:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ
ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ.
ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್. ಅವರು ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ಏಕಾಏಕಿ ಬಂದ ಕರೆಂಟ್ ನಿಂದ ಸಾವನ್ನಪ್ಪಿದ್ದಾರೆ. ನಾಲ್ವರು ಲೈನ್ ಮ್ಯಾನ್ ಹಾಗೂ ಅಧಿಕಾರಿಗಳು ರಿಪೇರಿಗೆ ತೆರಳಿದ್ದರು.

ಮಹದೇವ್ ಅವರು ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದವರೆಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು