6:59 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳಿಂದ ಮತದಾನ: ಸಂವಿಧಾನಬದ್ಧ ಹಕ್ಕು ಚಲಾಯಿಸುವಂತೆ ಸ್ವಾಮೀಜಿ ಕರೆ

26/04/2024, 17:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ರಂಭಾಪುರಿ ಮಠದ ಬೂತ್ ನಲ್ಲಿ ಮತದಾನ ಮಾಡಿದರು.


ಅವರ ಮತದಾನದ ಬಳಿಕ ಉಳಿದವರ ಮತದಾನ ಮಾಡಿದರು. ಶ್ರೀ ಗಳು ಮೊದಲು ಮತದಾನ ಮಾಡಲೆಂದು ಸ್ಥಳೀಯರು ಕಾದರು. ಎಲ್ಲರೂ ಮತದಾನ ಮಾಡಬೇಕೆಂದು ಶ್ರೀಗಳು
ಸಂದೇಶ ನೀಡಿದರು. ಮತದಾನ ಸಂವಿಧಾನ ಕೊಟ್ಟ ಅಧಿಕಾರ ಎಂಬುದು ಮರೆಯಬೇಡಿ.
ಸಧೃಢ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಮಾಡುವಂತೆ ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು