3:28 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವು ನಿಶ್ಚಿತ: ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ರಾವಸಾಬ ಐಹೊಳೆ

29/04/2024, 22:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಯುವನಿಧಿ ಯೋಜನೆ ಹಾಗೂ ಉಚಿತ ವಿದ್ಯುತ್ ಯೋಜನೆಗಳು ಎಲ್ಲ ವರ್ಗದ ಜನರಿಗೆ ಅನುಕೂಲವಾಗಿದೆ. ಆದ್ದರಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ತಮ್ಮ ಅತ್ಯಮೂಲ್ಯವಾದ ಮತವನ್ನು ನೀಡಿ ಜಯಶಾಲಿಯನ್ನಾಗಿಸ್ತಾರೆ ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ರಾವಸಾಬ ಐಹೊಳೆ ಹೇಳಿದರು.
ಮಾಧ್ಯಮ ಜತೆ ಮಾತನಾಡಿದ ಅವರು, ನಾಳೆ ಕಾಗವಾಡ ತಾಲೂಕಿನ ಉಗಾರ ಗ್ರಾಮಕ್ಕೆ ರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಲಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾರ್ಯಕರ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿ ಸಬೇಕೆಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು