8:19 PM Monday30 - March 2026
ಬ್ರೇಕಿಂಗ್ ನ್ಯೂಸ್
ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ…

ಇತ್ತೀಚಿನ ಸುದ್ದಿ

ರಾಜ್ಯದ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ‌; 6ರಂದು ಫಲಿತಾಂಶ

02/05/2024, 22:47

ಬೆಂಗಳೂರು(reporterkarnataka.com): ರಾಜ್ಯದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದ್ದು, 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಈಶಾನ್ಯ ಪದವೀಧರ, ನೈಋತ್ಯ ಪದವೀಧರರ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದಿದೆ.
ಆರು ವಿಧಾನ ಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಸಲು ಮೇ16 ಕೊನೆಯ ದಿನವಾಗಿದೆ. ನಾಮಪತ್ರವನ್ನು ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 3ರಂದು ಮತದಾನ ನಡೆದು, ಜೂನ್‌ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು