8:38 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯ ರಸ್ತೆ ತಡೆಗೋಡೆಯಲ್ಲಿ ಬಿರುಕು; ಮತ್ತೆ ಕುಸಿತದ ಭೀತಿ ವ್ಯಕ್ತಪಡಿಸಿದ ಸ್ಥಳೀಯರು

05/05/2024, 13:05

ತೀರ್ಥಹಳ್ಳಿ(reporterkarnataka.com): ಮಂಗಳೂರು- ಉಡುಪಿ- ಶಿವಮೊಗ್ಗ ಜಿಲ್ಲೆಗಳನ್ನು ಜೋಡಿಸುವ ಪ್ರಮುಖ ಕೊಂಡಿಯಾದ ಆಗುಂಭೆ ಘಾಟಿಯ ಸೂರ್ಯಾಸ್ತ ವೀಕ್ಷಿಸುವ ಸ್ಥಳದ ಬಳಿಯ ರಸ್ತೆಯ ತಡೆಗೋಡೆ ಬಳಿ ಬಿರುಕು ಬಿಟ್ಟಿದ್ದು, ಈ ಬಾರಿ ರಸ್ತೆ ತಡೆಗೋಡೆ ಕುಸಿತದ ಆತಂಕ ಮತ್ತೆ ಎದುರಾಗಿದೆ.
ಘನ ವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು ಘಾಟಿ ಬಂದ್ ಆಗುವ ಭೀತಿ ಎದುರಾಗಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 14ನೇ ತಿರುವು ಸೂರ್ಯಾಸ್ತ ವೀಕ್ಷಣೆಯ ಸ್ಥಳಚಾಗಿದ್ದು, ಇದರ ಬಳಿ ತಡೆಗೋಡೆ ಬಿರುಕು ಬಿಟ್ಟಿದ್ದು ಅದು ಕುಸಿದು ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಘನ ವಾಹನಗಳ ಓಡಾಟದಿಂದ ವಾಹನಗಳು ತಡೆಗೋಡೆಗೆ ಡಿಕ್ಕಿಯಾಗುತ್ತಿರುವ ಪ್ರಕರಣಗಳು ನಡೆಯುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು