10:41 AM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

06/05/2024, 19:31

ಮಂಗಳೂರು(reporterkarnataka.com): ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು, 6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು