1:21 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: 607 ಅಂಕ ಪಡೆದ ಕಾವೂರು ಬಿಜಿಎಸ್ ವಿದ್ಯಾರ್ಥಿ ಮಹಿತ್ ಕುಮಾರ್

09/05/2024, 22:28

ಮಂಗಳೂರು(reporterkarnataka.com): ನಗರದ ಕಾವೂರಿನ ಬಿಜಿಎಸ್ ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ‌
ಬಿಜಿಎಸ್ ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಅವರ ಪುತ್ರ.ಗರಿಷ್ಠ ಅಂಕದೊಂದಿಗೆ ಶಾಲೆಗೆ ಕೀರ್ತಿ ತಂದಸಾಧನೆ ಮಾಡಿದ ಮಹಿತ್ ಅವರನ್ನು ಶಾಲಾಡಳಿತ ಮಂಡಳಿ ಅಭಿನಂದಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು