10:06 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಮೊಳಗಲಿದೆ ಶಾಲೆ ಗಂಟೆ: 23ರಿಂದ ಶಾಲಾ-ಕಾಲೇಜು ಆರಂಭ; ಮಂಗಳೂರು ಪರಿಸ್ಥಿತಿ ಅವಲೋಕಿಸಿ ತೀರ್ಮಾನ

17/08/2021, 10:35

ಬೆಂಗಳೂರು(reporterkarnataka.com): ಸುಮಾರು ಒಂದೂವರೆ ವರ್ಷದ ಬಳಿಕ ಶಾಲಾ ಗಂಟೆಗೆ ಮೊಳಗಲಿದೆ. ಆಗಸ್ಟ್ 23 ರಿಂದ 9,10,11, ಹಾಗೂ 12 ನೇ ತರಗತಿಗಳು ಆರಂಭವಾಗಲಿವೆ  ಶಿಕ್ಷಣ ಸಚಿವ ಬಿ ಸಿ ನಾಗೇಶ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 

ಕೊರೊನಾ ಕುರಿತು ತಜ್ಞರ ಅಭಿಪ್ರಾಯ ಪಡೆದು ತರಗತಿಗಳನ್ನು ಆರಂಭಿಸುತ್ತೇವೆ. ಕೊರೊನಾ ಮಕ್ಕಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ಇನ್ನು ಮಂಗಳೂರಿನ ಸ್ಥಿತಿ ನೋಡಿ ತೀರ್ಮಾನ ತೆಗೆದುಕೊಳ್ಳುವೆ. ಶೇ. 80 ರಷ್ಟು ಶಿಕ್ಷಕರಿಗೆ ಲಸಿಕೆಯಾಗಿದೆ. ಅದನ್ನ ಶೇ. 100 ರಷ್ಟು ಮಾಡುತ್ತೇವೆ. ಆ. 30ರ ತನಕ ನೋಡಿ, ಉಳಿದ ತರಗತಿಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಗಡಿ ಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿ ಶಾಲೆ ಆರಂಭದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು