1:59 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಗೆ ಬಿಗ್ ರಿಲೀಫ್: ಸುಪ್ರೀಂಕೋರ್ಟ್ ನಿಂದ ಮಧ್ಯಂತರ ಜಾಮೀನು

10/05/2024, 21:22

ದೆಹಲಿ(reporterkarnataka.com): ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ ಅವರಿಗೆ ಸುಪ್ರೀಂ ಕೋರ್ಟ್​​​ ಮಧ್ಯಂತರ ಜಾಮೀನು ನೀಡಿದೆ. ಇದರೊಂದಿಗೆ ಕೇಜ್ರಿವಾಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಾಗೆ ಆಗಿದೆ.
ಕೇಜ್ರಿವಾಲ್ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಜೂನ್​​ 2ರಂದು ಶರಣಾಗುವಂತೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು