2:04 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ: ಎಲ್ಲ 22 ವಿದ್ಯಾರ್ಥಿಗಳು ಪಾಸ್

10/05/2024, 23:38

ಉಳ್ಳಾಲ(reporterkarnataka.com) : 2023-24ನೇ ಸಾಲಿನ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ 22 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು ಶೇ. 100 ಫಲಿತಾಂಶ ಪಡೆದಿರುತ್ತದೆ.
ಶಾಲೆಯು “ಎ “ಶ್ರೇಣಿಯನ್ನು ಪಡೆದಿದ್ದು, ಫಾತಿಮಾ ಸನಾ 531, ಆಯಿಷತುಲ್ ಶೈಮ 509 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು