12:46 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್: ಜನಾಶೀರ್ವಾದ ಯಾತ್ರೆಗೆ ಮುನ್ನುಡಿ

18/08/2021, 17:53

ಮಂಗಳೂರು(reporterkarnataka.com):

ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಕೇಂದ್ರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್.‌ ಅಂಗಾರ, ಯಾತ್ರೆಯ ಸಂಚಾಲಕರಾದ ಶಾಸಕ ಸಂಜೀವ ಮಠಂದೂರು, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್‌, ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡಬಿದ್ರೆ, ಶಾಸಕರಾದ 

ಡಿ. ವೇದವ್ಯಾಸ್‌ ಕಾಮತ್‌,  ಹರೀಶ್‌ ಪೂಂಜ, ರಾಜೇಶ್‌ ನಾಯ್ಕ್‌, ಡಾ. ಭರತ್‌ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಹಾಗೂ ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು