11:27 AM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಬೆಂಗಳೂರಿಗೆ

30/05/2024, 19:08

ಬೆಂಗಳೂರು(reporterkarnataka.com): ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದು ಖಾತ್ರಿಯಾಗಿದೆ.
ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಆಗಮಿಸಿದ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದಲ್ಲಿ
2 ಲಗೇಜ್ ಬ್ಯಾಗ್ ಚೆಕ್ ಇನ್ ಮಾಡಿಸಿದ್ದಾರೆ. ಮಧ್ಯಾಹ್ನ 3.30ಕ್ಕೆ ಪ್ರಜ್ವಲ್ ರೇವಣ್ಣ ಪ್ರಯಾಣಿಸುತ್ತಿರುವ ಲುಫ್ತಾಂಜಾ ಏರ್ ಲೈನ್ಸ್ ಟೇಕಾಫ್ ಆಗಿದೆ. ವಿಮಾನ ಇಂದು ಮಧ್ಯರಾತ್ರಿ (ಅಂದ್ರೆ ನಾಳೆ ಮುಂಜಾನೆ) 12:30ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ವಿಮಾನದಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಸಿಬ್ಬಂದಿಗಳು ಬಂಧಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು