6:26 AM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಶಾಖದಿಂದ ಕಾರ್ಮಿಕ ಸ್ಥಳದಲ್ಲೇ ಸಾವು

02/06/2024, 09:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಪ್ರಮಾಣದ ಶಾಖದಿಂದ ರಿಪೇರಿ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ನಡೆದಿದೆ.
ಮಡಿಕೇರಿಯ ಕುಶಾಲನಗರ ಮೂಲದ ಉದಯ್ (27) ಮೃತಪಟ್ಟ ಕಾರ್ಮಿಕ.
ಬಾಯ್ಲರ್ ಶಾಖಕ್ಕೆ ಉದಯ್ ಅವರ ದೇಹ ಸುಟ್ಟು ಕರಕಲಾಗಿದೆ. ಬಾಯ್ಲರ್ ಸರಿಪಡಿಸುವಾಗ ಏಕಾಏಕಿ ಹೊರ ಬಂದ 340 ಡಿಗ್ರಿ ಶಾಖದಿಂದ ಈ ದುರ್ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತ ದೇಹ ರವಾನಿಸಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು