2:15 PM Tuesday4 - August 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು