12:52 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೊರೇಷನ್ ನಲ್ಲಿ ಪರಿಸರ ಪ್ರತಿಜ್ಞೆ: ಗಿಡ ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆ

06/06/2024, 11:52

ಮಂಗಳೂರು(reporterkarnataka.com): ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್, ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆ ಆಚರಿಸಿತು.
ರೋಹನ್ ಕಾರ್ಪೋರೇಶನ್ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಅವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.


ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ “ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ” ಯನ್ನು ಪಠಿಸಲಾಯಿತು. ರೋಹನ್ ಕಾರ್ಪೊರೇಷನ್ ನ ಪರಿಸರ ಮತ್ತು ಸುರಕ್ಷತಾ ವಿಭಾಗದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು