12:34 PM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: 3 ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ; ಐವನ್ ಡಿಸೋಜರಿಗೆ ಪ್ರಮಾಣ ಪತ್ರ ಹಸ್ತಾಂತರ

06/06/2024, 20:41

ಬೆಂಗಳೂರು(reporterkarnataka.com): ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಮೂರು ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ಕಾಂಗ್ರೆಸ್ ಅಭ್ಯರ್ಥಿ ಐವನ್ ಡಿಸೋಜ ಅವರಿಗೆ ಪ್ರಮಾಣ ಪತ್ರ ವಿತರಿಸಿದರು.

ಈ ಸಂದರ್ಭ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಐವನ್ ಡಿಸೋಜ ಅವರ ಪತ್ನಿ ಡಾ.ಕವಿತಾ ಡಿಸೋಜ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು